ಕರ್ನಾಟಕ

karnataka

ETV Bharat / state

ಅಕ್ರಮ ದಾಸ್ತಾನು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮದ್ಯಮಾರಾಟ: ಆರೋಪಿಗಳ ಬಂಧನ

ಈ ಆರೋಪಿಗಳು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಮಾಡಿಕೊಂಡು‌ ಹೆಚ್ಚಿನ ಬೆಲೆಗೆ ಆರ್​ ಟಿ ನಗರ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಅಕ್ರಮ ದಾಸ್ತಾನು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮದ್ಯಮಾರಾಟ
ಅಕ್ರಮ ದಾಸ್ತಾನು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮದ್ಯಮಾರಾಟ

By

Published : Apr 3, 2020, 8:39 AM IST

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಎಲ್ಲೂ ಕೂಡ ಮದ್ಯ ಮಾರಾಟ ಮಾಡಲಾಗುತ್ತಿಲ್ಲ. ಇದನ್ನೇ ಸದುಪಯೋಗಪಡಿಸಿಕೊಂಡ ಇಲ್ಲಿಬ್ಬರು, ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದು, ಈಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಅಕ್ರಮ ದಾಸ್ತಾನು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮದ್ಯಮಾರಾಟ

ಈ ಆರೋಪಿಗಳು ಅಕ್ರಮವಾಗಿ ಮದ್ಯವನ್ನು ದಾಸ್ತಾನು ಮಾಡಿಕೊಂಡು‌ ಹೆಚ್ಚಿನ ಬೆಲೆಗೆ ಆರ್​ ಟಿ ನಗರ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು.

ಅಕ್ರಮ ದಾಸ್ತಾನು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮದ್ಯಮಾರಾಟ

ಸಿಸಿಬಿ ಹೆಚ್ವುವರಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿನ ತಂಡ ದಾಳಿ ಮಾಡಿ ಧನಂಜಯ್ ಹಾಗೂ ಸಂಜಯ್ ಎಂಬುವರನ್ನು ಬಂಧಿಸಿ ಆರೋಪಿಗಳಿಂದ ಮದ್ಯದ ಬಾಟಲ್​ಗಳನ್ನು ವಶ ಪಡಿಸಿಕೊಂಡಿದ್ದಾರೆ.

ABOUT THE AUTHOR

...view details