ಕರ್ನಾಟಕ

karnataka

ETV Bharat / state

ಲಾರಿ-ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರರಿಬ್ಬರು ಸಾವು - ಬೆಂಗಳೂರು ಲಾರಿ ಬೈಕ್​ ಅಪಘಾತ ಸುದ್ದಿ

ಲಾರಿ ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರದಲ್ಲಿ ನಡೆದಿದೆ.

ಲಾರಿ-ಬೈಕ್ ಡಿಕ್ಕಿ
ಲಾರಿ-ಬೈಕ್ ಡಿಕ್ಕಿ

By

Published : Nov 24, 2020, 8:58 PM IST

ನೆಲಮಂಗಲ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕುದುರುಗೆರೆ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗ ಮೂಲದ ದಿಗಂತ್ (20) ಹಾಗೂ ಚಿನ್ಮಯ್ (19) ಮೃತಪಟ್ಟಿರುವ ಬೈಕ್​ ಸವಾರರು ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್​ ಸವಾರರು

ಅಪಘಾತ ಸಂಭವಿಸಿದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details