ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಚುನಾವಣೆಯಲ್ಲಿ ಸ್ವರ್ಥಿಸಿದ್ದ ತಾಯಿ-ಮಗಳು ಗೆಲುವು ಸಾಧಿಸುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತಾಯಿ-ಮಗಳು - Gram Panchayat elections Mother- daughter won
ಗ್ರಾಮ ಪಂಚಾಯಿತಿ ಚುನಾವಣೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಚುನಾವಣೆಯಲ್ಲಿ ಸ್ವರ್ಥಿಸಿದ್ದ ತಾಯಿ-ಮಗಳು ಗೆಲುವು ಸಾಧಿಸುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
![ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತಾಯಿ-ಮಗಳು ತಾಯಿ- ಮಗಳು](https://etvbharatimages.akamaized.net/etvbharat/prod-images/768-512-10062481-thumbnail-3x2-dfgjgh.jpg)
ತಾಯಿ- ಮಗಳು
ತಾಯಿ ನಂಜಮ್ಮ ದೊಡ್ಡಬಳ್ಳಾಪುರ ತಾಲೂಕಿನ ಪೆರಮಗೊಂಡನಹಳ್ಳಿ ಕ್ಷೇತ್ರದಿಂದ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮಗಳು ಪವಿತ್ರ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ತಪಸಿಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಕಂಟನಕುಂಟೆ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿದ್ದಾರೆ.