ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ - ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ದೇವನಹಳ್ಳಿಯಲ್ಲಿ ಕಾರು-ಬೈಕ್ ನಡುವೆ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ - devanahalli news
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ - ಕಾರು ನಡುವೆ ಅಪಘಾತ ಸಂಭವಿಸಿದ್ದು,ಓರ್ವ ಸಾವಿಗೀಡಾದರೆ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ದೇವನಹಳ್ಳಿಯಲ್ಲಿ ಕಾರು-ಬೈಕ್ ನಡುವೆ ಅಪಘಾತ
ದೇವನಹಳ್ಳಿ ಹೊರವಲಯದ ರಾಷ್ಟ್ರಿಯ ಹೆದ್ದಾರಿ 7 ರ ಕೋಟೆ ಬಳಿ ಘಟನೆ ನಡೆದಿದ್ದು, ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರನ ಅಂಗಾಗ ಛಿದ್ರವಾಗಿದೆ
ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Last Updated : Nov 14, 2020, 5:55 AM IST