ಆನೇಕಲ್:ಗನ್ ತೋರಿಸಿ ಯುವತಿ ಮೇಲೆ ಅತ್ಯಾಚಾರ ನಡೆಸಿರುವ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನ್ನೇರುಘಟ್ಟ ಸಮೀಪದ ಬಿಲ್ವರ್ದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ ವಿರುದ್ಧ ದೂರು ದಾಖಲಿಸಲಾಗಿದೆ.
ಗನ್ ತೋರಿಸಿ ಯುವತಿ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ದಾಖಲು - ಯುವತಿ ಮೇಲೆ ಅತ್ಯಾಚಾರ ಆರೋಪ
ಬನ್ನೇರುಘಟ್ಟ ಸಮೀಪದ ಬಿಲ್ವರ್ದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ.

ಆರೋಪಿ ಅಹಮದ್ ಪಾಷ
ಈತ ಮಾಡೆಲಿಂಗ್ಗೆ ಸಹಾಯ ಮಾಡುವ ಆಮಿಷವೊಡ್ಡಿ ಫೇಸ್ಬುಕ್ ಮೂಲಕ ಯುವತಿಗೆ ಪರಿಚಿತನಾಗಿದ್ದ. ಬಳಿಕ ಬಣ್ಣದ ಮಾತುಗಳನ್ನಾಡಿ ತನ್ನ ತೋಟದ ಮನೆಗೆ ಕರೆಸಿಕೊಂಡು ಗನ್ ತೋರಿಸಿ ಅತ್ಯಚಾರ ಎಸಗಿದ್ದಾನೆಂದು ಆರೋಪಿಸಿ ಯುವತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಇದನ್ನೂ ಓದಿ:ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ