ದೊಡ್ಡಬಳ್ಳಾಪುರ: ನಗರದ ವೀರಭದ್ರನಪಾಳ್ಯದ ರೌಡಿಶೀಟರ್ ಹರೀಶ್ (28) ಎರಡು ದಿನಗಳ ಹಿಂದೆ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮ,ಹತ್ಯೆಗೆ ಶರಣಾಗಿದ್ದಾನೆ.
ದೊಡ್ಡಬಳ್ಳಾಪುರದಲ್ಲಿ ರೌಡಿಶೀಟರ್ ನೇಣಿಗೆ ಶರಣು - Rowdi sheeter committed suicide in doddaballapur
ದೊಡ್ಡಬಳ್ಳಾಪುರ ನಗರದ ವೀರಭದ್ರನಪಾಳ್ಯದ ರೌಡಿಶೀಟರ್ ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ದೊಡ್ಡಬಳ್ಳಾಪುರ ನಗರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್ ಹರೀಶ್
ಮನೆಯ ಸುತ್ತ ದುರ್ನಾತ ಬೀರುತ್ತಿತ್ತು. ನಂತರ ಮನೆಯ ಬಾಗಿಲನ್ನು ಒಡೆದು ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿಯೇ ಕೊಳೆತ ದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.