ದೇವನಹಳ್ಳಿ(ಬೆಂ.ಗ್ರಾಮಾಂತರ):ಇಂದಿನಿಂದ ದೇಶೀಯ ವಿಮಾನಗಳ ಹಾರಾಟ ಪ್ರಾರಂಭವಾಗಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿಮಾನಗಳ ಹಾರಾಟ ಪ್ರಾರಂಭವಾಗಿದೆ. ದೇಶದ ವಿವಿಧ ಭಾಗಗಳಿಂದ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುತ್ತಿದೆ.
ಕ್ವಾರಂಟೈನ್ಗೆ ಕಳಿಸಲು ಗರ್ಭಿಣಿಯರಿಗೆ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ! - ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ದೇಶದ ವಿವಿಧ ಭಾಗಗಳಿಂದ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುತ್ತಿದೆ. ಹಾಗೆಯೇ ಗರ್ಭಿಣಿ ಮಹಿಳೆಯರಿಗೂ ಕ್ವಾರಂಟೈನ್ ಮಾಡುತ್ತಿದ್ದು, ಗರ್ಭಿಣಿ ಮಹಿಳೆಯರನ್ನು ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಮೂಲಕ ಕ್ವಾರಂಟೈನ್ಗೆ ಕಳಿಸಲಾಗುತ್ತಿದೆ.
ಗರ್ಭಿಣಿ ಮಹಿಳೆಯರಿಗೆ ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ
ಹಾಗೆಯೇ ಗರ್ಭಿಣಿಯರಿಗೂ ಕ್ವಾರಂಟೈನ್ ಮಾಡಲಾಗುತ್ತಿದ್ದು, ಅವರನ್ನು ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಮೂಲಕ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ಗೆ ಕಳಿಸಲಾಗುತ್ತಿದೆ. ಒಂದೇ ದಿನದಲ್ಲಿ ವರದಿ ಬರುವಂತೆ ವ್ಯವಸ್ಥೆ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದರೆ ಮನೆಗೆ, ಪಾಸಿಟಿವ್ ಬಂದರೆ ಅವರನ್ನು ಐಸೋಲೆಷನ್ ವಾರ್ಡ್ಗೆ ಕಳಿಸಲಾಗುತ್ತದೆ.
TAGGED:
corona updates in karnataka