ಕರ್ನಾಟಕ

karnataka

ETV Bharat / state

ನೆಲಮಂಗಲದಲ್ಲಿ ಸರಣಿ ಅಪಘಾತ: 8 ಮಂದಿಗೆ ಗಂಭೀರ ಗಾಯ

ಬೆಂಗಳೂರಿನ ನೆಲಮಂಗಲ ಬಳಿ ಇಂದು ಸರಣಿ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಬೈಕ್​ನಲ್ಲಿ ಸಂಚರಿಸುತ್ತಿದ್ದ 8 ಮಂದಿಗೆ ಗಂಭೀರ ಗಾಯವಾಗಿದೆ.

Serial Accidents
ಸರಣಿ ಅಪಘಾತ ಸಂಭವಿಸಿದ ಸ್ಥಳ

By

Published : Aug 24, 2020, 7:22 PM IST

ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ಇಂದು ಸರಣಿ ಅಪಘಾತ ಸಂಭವಿಸಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸರಣಿ ಅಪಘಾತ ಸಂಭವಿಸಿದ ಸ್ಥಳ

ರಾಷ್ಟ್ರೀಯ ಹೆದ್ದಾರಿ-4ರ ಬಿಲ್ಲಿನಕೋಟೆ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೂರು ಕಾರು ಹಾಗೂ ಒಂದು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಟ್ಟು 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಅಪಘಾತವಾದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details