ಕರ್ನಾಟಕ

karnataka

ETV Bharat / state

ವಿದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ 6 ಮಂದಿಗೆ ಕೋವಿಡ್ ದೃಢ - ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರಲ್ಲಿ ಕೋವಿಡ್

Foreign returned passengers tested COVID positive in KIAL: ವಿದೇಶದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 6 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ.

foreign travelers tested covid positive
ವಿದೇಶಿ ಪ್ರಯಾಣಿಕರಲ್ಲಿ ಕೋವಿಡ್ ಸೊಂಕು

By

Published : Dec 22, 2021, 11:20 AM IST

ದೇವನಹಳ್ಳಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ವಿದೇಶದಿಂದ ಆಗಮಿಸಿದ 6 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ 34 ವರ್ಷದ ಮಹಿಳೆ ಮತ್ತು 25 ವರ್ಷದ ವ್ಯಕ್ತಿ, ಪ್ಯಾರಿಸ್​​ನಿಂದ ಬಂದ 22 ವರ್ಷದ ಮಹಿಳೆ, ಫ್ರಾಂಕ್‌ಫರ್ಟ್​ನಿಂದ ಆಗಮಿಸಿದ 21 ವರ್ಷದ ವ್ಯಕ್ತಿ, ಕುವೈತ್​​​ನಿಂದ ಬಂದ 45 ವರ್ಷದ ಮಹಿಳೆ ಮತ್ತು 46 ವರ್ಷದ ಪುರುಷನಿಗೆ ಕೊರೊನಾ ಸೋಂಕು ತಗುಲಿದೆ.

ಎಲ್ಲ ಸೋಂಕಿತರನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು: ಗಡಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ABOUT THE AUTHOR

...view details