ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ರವಿ ಡಿ. ಚನ್ನಣ್ಣನವರ್ ಬೆಂಗಳೂರು ಗ್ರಾಮಾಂತರಕ್ಕೆ ವರ್ಗಾವಣೆ - ಪೊಲೀಸ್ ವರಿಷ್ಠಾಧಿಕಾರಿ
ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೊಂಡಿದ್ದಾರೆ.
ಎಸ್ಪಿ ರವಿ ಡಿ ಚನ್ನಣ್ಣನವರ್
ಸಿಐಡಿಯಿಂದ ವರ್ಗಾವಣೆಗೊಂಡು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಡಿ ಚನ್ನಣ್ಣನವರ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಭವ್ಯ ಸ್ವಾಗತ ಕೋರಿದ್ದಾರೆ.
ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿರುವ ಚನ್ನಣ್ಣನವರ್ ಕಾರ್ಯವೈಖರಿ ನೋಡಿರುವ ಜನ ಅವರ ಆಗಮನಕ್ಕೆ ಕಾತರರಾಗಿದ್ದಾರೆ.
Last Updated : Aug 6, 2019, 1:21 PM IST