ಹೊಸಕೋಟೆ: ಶಾಸಕ ಶರತ್ ಬಚ್ಚೇಗೌಡ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಸ್ವಾಭಿಮಾನಿ ಶರತ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಾಸಕ ಶರತ್ ಬಚ್ಚೇಗೌಡ ಬೇಗ ಗುಣಮುಖಕ್ಕೆ ಹಾರೈಕೆ: ಅಭಿಮಾನಿಗಳಿಂದ ವಿಶೇಷ ಪೂಜೆ - Hoskote Special worship from fans News
ನಂದಗುಡಿ ಹೋಬಳಿಯ ಚಿಕ್ಕಕೊರಟಿ ಗ್ರಾಮದಲ್ಲಿ ಸ್ವಾಭಿಮಾನಿ ಶರತ್ ಬಚ್ಚೇಗೌಡ ಕಾರ್ಯಕರ್ತರು ಶ್ರೀಮಾರಮ್ಮದೇವಿ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅಭಿಷೇಕ, ವಿಶೇಷ ಪೂಜೆ ಮಾಡಿಸಿ ನಂತರ ತಲಾ 101 ತೆಂಗಿನಕಾಯಿ ಈಡುಗಾಯಿ ಒಡೆದು ಶಾಸಕ ಶರತ್ ಬಚ್ಚೇಗೌಡ ಗುಣಮುಖವಾಗಲಿ ಎಂದು ಪ್ರಾರ್ಥಿಸಿದರು .
ಅಭಿಮಾನಿಗಳಿಂದ ವಿಶೇಷ ಪೂಜೆ
ನಂದಗುಡಿ ಹೋಬಳಿಯ ಚಿಕ್ಕಕೊರಟಿ ಗ್ರಾಮದಲ್ಲಿ ಸ್ವಾಭಿಮಾನಿ ಶರತ್ ಬಚ್ಚೇಗೌಡ ಕಾರ್ಯಕರ್ತರು ಶ್ರೀಮಾರಮ್ಮದೇವಿ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅಭಿಷೇಕ, ವಿಶೇಷ ಪೂಜೆ ಮಾಡಿಸಿ ನಂತರ ತಲಾ 101 ತೆಂಗಿನಕಾಯಿ ಈಡುಗಾಯಿ ಒಡೆದು ಶಾಸಕ ಶರತ್ ಬಚ್ಚೇಗೌಡ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು .