ಕರ್ನಾಟಕ

karnataka

ETV Bharat / state

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹುಂಡಿ ಎಣಿಕೆ : ಬರೋಬ್ಬರಿ ಅರ್ಧ ಕೋಟಿ ಹಣ ಸಂಗ್ರಹ - ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹುಂಡಿ ಹಣ ಎಣಿಕೆ ಅರ್ಧ ಕೋಟಿ ಸಂಗ್ರಹ

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ, ಫೆಬ್ರವರಿ ತಿಂಗಳಲ್ಲಿ ಒಟ್ಟು 56,64,318 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ. ಇದರ ಜೊತೆಗೆ 13,600 ರೂಪಾಯಿ ಮೌಲ್ಯದ 3 ಗ್ರಾಂ. ಚಿನ್ನ, 77,500 ರೂಪಾಯಿ ಮೌಲ್ಯದ 2 ಕೆ.ಜಿ. 50 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ನೀಡಿದ್ದಾರೆ.

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹುಂಡಿ ಹಣ ಎಣಿಕೆ
ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹುಂಡಿ ಹಣ ಎಣಿಕೆ

By

Published : Feb 21, 2022, 5:59 PM IST

ದೊಡ್ಡಬಳ್ಳಾಪುರ :ರಾಜ್ಯದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ, ಫೆಬ್ರವರಿ ತಿಂಗಳ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ಬರೋಬ್ಬರಿ 56,64,318 ರೂ. ಸಂಗ್ರಹವಾಗಿದೆ.

ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹುಂಡಿ ಹಣ ಎಣಿಕೆ

ಸೋಮವಾರ ಭಕ್ತರು ಕಾಣಿಕೆಯಾಗಿ ನೀಡಿದ ಹುಂಡಿ ಹಣವನ್ನು ಎಣಿಕೆ ಮಾಡಲಾಗಿದ್ದು, ಈ ಹುಂಡಿ ಹಣ ಎಣಿಕೆಯಲ್ಲಿ ಭಕ್ತರು ಸಹ ಪಾಲ್ಗೊಂಡಿದ್ದರು. ಫೆಬ್ರವರಿ ತಿಂಗಳಲ್ಲಿ ಒಟ್ಟು 56,64,318 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ. ಇದರ ಜೊತೆಗೆ 13,600 ರೂಪಾಯಿ ಮೌಲ್ಯದ 3 ಗ್ರಾಂ. ಚಿನ್ನ, 77,500 ರೂಪಾಯಿ ಮೌಲ್ಯದ 2 ಕೆ.ಜಿ. 50 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ನೀಡಿದ್ದಾರೆ.

ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಹೇಮಾವತಿ, ದೇವಸ್ಥಾನದ ಪ್ರಧಾನ ಆರ್ಚಕ ಸುಬ್ರಹ್ಮಣ್ಯಸ್ವಾಮಿ ಸಮ್ಮುಖದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.

ಇದನ್ನೂ ಓದಿ : ಬ್ಯಾಂಕ್​ಗೆ ಬುರ್ಖಾ ಧರಿಸಿ ಬಂದಿದ್ದಕ್ಕೆ ಹಣ ನೀಡಲು ನಿರಾಕರಿಸಿದ ಸಿಬ್ಬಂದಿ : ವಿಡಿಯೋ ಮಾಡಿ ಹರಿಬಿಟ್ಟ ಯುವತಿ!

For All Latest Updates

TAGGED:

ABOUT THE AUTHOR

...view details