ಬೆಂಗಳೂರು: ಇಂದು 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸರ್ಕಾರದಿಂದ 13 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ - IAS 0fficers transfer
ಇಂದು 13 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
1.ಕೆ.ಆರ್. ನಂದಿನಿ - ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಬಳ್ಳಾರಿ.
2.ಅಕ್ಷಯ್ ಶ್ರೀಧರ್ - ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ.
3.ಡಾ.ಗಿರೀಶ್ ದಿಲೀಪ್ ಬಡೋಲೆ- ಸಹಾಯಕ ಆಯುಕ್ತರು, ಕೊಳ್ಳೆಗಾಲ ಉಪವಿಭಾಗ, ಕೊಳ್ಳೆಗಾಲ.
4.ಲೊಕಾಂಡೆ ಸ್ನೇಹಲ್ ಸುಧಾಕರ್-ಆಯುಕ್ತರು, ಕಲಬುರಗಿ ಮಹಾನಗರ ಪಾಲಿಕೆ.
5.ರಾಹುಲ್ ಸಿಂಧೆ- ಸಹಾಯಕ ಆಯುಕ್ತರು, ಇಂಡಿ ಉಪವಿಭಾಗ, ಇಂಡಿ.
6.ಬನ್ವರ್ ಸಿಂಗ್ ಲೀನಾ- ಜಿಲ್ಲಾಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಮಡಿಕೇರಿ.
7.ಆಕೃತಿ ಬನ್ಸಾಲ್- ಸಹಾಯಕ ಆಯುಕ್ತರು, ಶಿರಸಿ ಉಪವಿಭಾಗ, ಶಿರಸಿ.
8.ದಿಗ್ವಿಜಯ್ ಬೋಡ್ಕೆ- ಸಹಾಯಕ ಆಯುಕ್ತರು, ತಿಪಟೂರು ಉಪವಿಭಾಗ, ತಿಪಟೂರು
9.ಈಶ್ವರ್ ಕುಮಾರ್ ಖಂಡೋ- ಸಹಾಯಕ ಆಯುಕ್ತರು, ಮಡಿಕೇರಿ ಉಪವಿಭಾಗ, ಮಡಿಕೇರಿ.
10.ಗರಿಮಾ ಪನ್ವರ್ – ಸಹಾಯಕ ಆಯುಕ್ತರು, ಬೀದರ್ ಉಪವಿಭಾಗ, ಬೀದರ್.
11.ಡಾ.ಗೋಪಾಲಕೃಷ್ಣ -ಸಹಾಯಕ ಆಯುಕ್ತರು, ಧಾರವಾಡ ಉಪವಿಭಾಗ, ಧಾರವಾಡ
12.ಉಕೇಶ್ ಕುಮಾರ್- ಸಹಾಯಕ ಆಯುಕ್ತರು, ಚಿಕ್ಕೋಡಿ ಉಪವಿಭಾಗ, ಚಿಕ್ಕೋಡಿ
13.ಪಟೇಲ್ ಭುವನೇಶ್ ದೇವಿದಾಸ್- ಸಹಾಯಕ ಆಯುಕ್ತರು, ಬಸವ ಕಲ್ಯಾಣ ಉಪವಿಭಾಗ, ಬಸವಕಲ್ಯಾಣ.