ಬೆಂಗಳೂರು: ರಾಜ್ಯದಲ್ಲಿಂದು 1,79,016 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 1,365 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ 29,33,192 ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಪಾಸಿಟಿವಿಟಿ ದರ ಶೇ 0.76 ರಷ್ಟಿದೆ.
ರಾಜ್ಯದಲ್ಲಿಂದು 1,365 ಮಂದಿಗೆ ಕೋವಿಡ್ ದೃಢ:22 ಸೋಂಕಿತರು ಬಲಿ - corona update latest news
ಇಂದು 1,365 ಮಂದಿಗೆ ಸೋಂಕು ದೃಢಪಟ್ಟಿದ್ದು, 22ಜನ ಸಾವಿಗೀಡಾಗಿದ್ದಾರೆ. ಈ ಮೂಲಕ ಸಾವಿನ ಪಾಸಿಟಿವಿಟಿ ದರ 0.76% ರಷ್ಟಿದೆ.
ರಾಜ್ಯದಲ್ಲಿಂದು 1365 ಮಂದಿಗೆ ಕೋವಿಡ್ ಸೋಂಕು ದೃಢ
1558 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು,ಈ ತನಕ 28,74,839 ಜನರು ಡಿಸ್ಜಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 21,266 ರಷ್ಟು ಇದೆ. 22 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,061ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ1.61 ರಷ್ಟಿದೆ.
ವಿಮಾನ ನಿಲ್ದಾಣದಿಂದ 670 ಪ್ರಯಾಣಿಕರು ಆಗಮಿಸಿದ್ದಾರೆ. ಯುಕೆಯಿಂದ 28 ಪ್ರಯಾಣಿಕರು ಆಗಮಿಸಿದ್ದು, ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.