ಕರ್ನಾಟಕ

karnataka

ETV Bharat / state

16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ! - IPS Officers Transferred

16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

16 IPS Officers Transferred to other department
16 ಐಪಿಎಸ್ ಅಧಿಕಾರಿಗಳ ವರ್ಗಾವಣೆ

By

Published : Jun 27, 2022, 2:05 PM IST

ಬೆಂಗಳೂರು: ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

16 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, ಕೆಂ.ಎಂ ಶಾಂತರಾಜ್-ಬೆಸ್ಕಾಂ, ಸಿ.ಕೆ ಬಾಬಾ-ಆಗ್ನೇಯ ವಿಭಾಗ ಡಿಸಿಪಿ, ಸಂಜೀವ್ ಪಾಟೀಲ್-ಬೆಳಗಾಂ ಎಸ್ಪಿ, ಕಲಾ ಕೃಷ್ಣಸ್ವಾಮಿ-ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಹರೀಶ್ ಪಾಂಡೇ- ಎಸ್ಪಿ, ಎಸಿಬಿ, ಲಕ್ಷ್ಮಣ್ ಹಿಂಬರಗಿ- ಬೆಂಗಳೂರಿ ಪಶ್ಚಿಮ ವಿಭಾಗ ಡಿಸಿಪಿ, ನಾಗೇಶ್ ಡಿ.ಎಲ್-ಎಸ್ಪಿ, ಚಿಕ್ಕಬಳ್ಳಾಪುರ, ಶ್ರೀನಿವಾಸ್ ಗೌಡ-ಕೇಂದ್ರ ವಿಭಾಗ ಡಿಸಿಪಿ, ಸಿ.ಕೆ ಮಿಥುನ್ ಕುಮಾರ್- ಎಸ್ಪಿ, ಸಿಐಡಿ, ಪಿ. ಕೃಷ್ಣಕಾಂತ್- ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ, ಹರಿರಾಂ ಶಂಕರ್- ಎಸ್ಪಿ, ಹಾಸನ, ಜೈಪ್ರಕಾಶ್- ಎಸ್ಪಿ, ಬಾಗಲಕೋಟೆ, ಶೋಭಾರಾಣಿ - ಎಸ್ಪಿ, ಎಸಿಬಿ, ಶಿವಾಂಶು ರಾಜಪೂತ್-ಎಎಸ್​ಪಿ ಹುಮ್ನಾಬಾದ್ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಬಂಧಿತ ಸುಶೀಲ್ ಮಂತ್ರಿಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ಇಡಿ ದಾಳಿ

ABOUT THE AUTHOR

...view details