ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಲಾಕ್‌ಡೌನ್ ಘೋಷಿಸಲಾಯಿತು. ಈ ವೇಳೆ ತಂದೆ-ತಾಯಂದಿರಿಗೂ ಸೋಂಕು ತಗುಲಿದ ಕಾರಣ ಒಟ್ಟು 18 ಮಕ್ಕಳು ಅನಾಥರಾಗಿದ್ದಾರೆ.
ಕೊರೊನಾ ಸೋಂಕಿನಿಂದ ರಾಜ್ಯದ 18 ಮಕ್ಕಳು ಅನಾಥ!
ರಾಜ್ಯದಲ್ಲಿ ಈವರೆಗೆ 18 ಮಕ್ಕಳು ಕೊರೊನಾದಿಂದಾಗಿ ತಂದೆ-ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ದಾರೆ..
ಗ್ರಾಫಿಕ್ಸ್
ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಂದಿದೆ. ಈವರೆಗೆ ರಾಜ್ಯದಲ್ಲಿ 18 ಮಕ್ಕಳು ಕೊರೊನಾದಿಂದಾಗಿ ತಂದೆ-ತಾಯಿಯನ್ನ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಓದಿ:ತೆರಿಗೆ ಪಾವತಿದಾರರ ಗಮನಕ್ಕೆ!: ಇಂದಿನಿಂದ 6 ದಿನ ಐಟಿ ಫೈಲಿಂಗ್ ಇ- ಪೋರ್ಟಲ್ ಬದಲು