ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ - ದ್ವಿತೀಯ ಪಿಯುಸಿ ವೇಳಾಪಟ್ಟಿ

ಪದವಿಪೂರ್ವ ಶಿಕ್ಷಣ ಇಲಾಖೆಯಿಂದ 2019-20ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ‌ವೇಳಾಪಟ್ಟಿ ಪ್ರಕಟಗೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

By

Published : Nov 4, 2019, 5:58 PM IST

ಬೆಂಗಳೂರು:ಪದವಿಪೂರ್ವ ಶಿಕ್ಷಣ ಇಲಾಖೆಯು 2019-20ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ‌ವೇಳಾಪಟ್ಟಿ ಪ್ರಕಟಿಸಿದೆ.

2020ರ ಮಾರ್ಚ್ 4ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 23ಕ್ಕೆ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯಗೊಳ್ಳಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 01:30 ಪರೀಕ್ಷೆ ಸಮಯ ನಿಗದಿ ಮಾಡಲಾಗಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ಹೀಗಿದೆ:

  • 04-03-2020 - ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್
  • 05-03-2020 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
  • 06-03-2020 - ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್
  • 07-03-2020 - ಬ್ಯುಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ
  • 08-03-2020 - ರಜೆ
  • 09-03-2020 - ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್
  • 10-03-2020 - ಉರ್ದು
  • 11-03-2020 - ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತಶಾಸ್ತ್ರ
  • 12-03-2020 - ಭೌಗೋಳಿಕ
  • 13-03-2020 - ಎಜುಕೇಷನ್
  • 14-03-2020 - ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
  • 15-03-2020 - ಭಾನುವಾರ ರಜೆ
  • 16-03-2020 - ಲಾಜಿಕ್, ಭೂವಿಜ್ಞಾನ, ಗೃಹ ವಿಜ್ಞಾನ
  • 17-03-2020 - ಅರ್ಥಶಾಸ್ತ್ರ, ಜೀವಶಾಸ್ತ್ರ
  • 18-03-2020 - ಹಿಂದಿ
  • 19-03-2020 - ಕನ್ನಡ
  • 20-03-2020 - ಸಂಸ್ಕೃತ
  • 21-03-2020 - ರಾಜಕೀಯ ವಿಜ್ಞಾನ, ಅಂಕಿ ಅಂಶ
  • 22-03-2020 - ಭಾನುವಾರ ರಜೆ
  • 23-03-2020 - ಇಂಗ್ಲಿಷ್
    ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ABOUT THE AUTHOR

...view details