ಕರ್ನಾಟಕ

karnataka

ETV Bharat / state

ರಾಜಧಾನಿಯಲ್ಲಿಂದು 3 ಸಾವಿರದ ಗಡಿ ದಾಟಿದ ಕೊರೊನಾ ಪ್ರಕರಣಗಳು - Bangalore corona latest news

ಉದ್ಯಾನನಗರಿ ಬೆಂಗಳೂರಲ್ಲಿ ಇಂದು ಎಷ್ಟು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ, ಎಷ್ಟು ಜನರು ಗುಣಮುಖರಾಗಿದ್ದಾರೆ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

ಬಿಬಿಎಂಪಿ
ಬಿಬಿಎಂಪಿ

By

Published : Sep 3, 2020, 10:22 PM IST

ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಇಂದು 3189 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ 13,8701 ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾ ಸೋಂಕಿಗೆ 29 ಮಂದಿ ಮೃತಪಟ್ಟಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 2066 ಆಗಿದೆ.

ನಗರದಲ್ಲಿಂದು 2631ಜನರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 96194 ಜನರು ಗುಣಮುಖರಾದಂತಾಗಿದೆ. ಸದ್ಯ 40440 ಸಕ್ರಿಯ ಪ್ರಕರಣಗಳಿವೆ.

ಒಟ್ಟು 276 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದ ಪಾಸಿಟಿವಿಟಿ ಪ್ರಮಾಣ ಶೇಕಡಾ 14.74 ಇದೆ. ಮರಣ ಪ್ರಮಾಣ 1.90 ಇದೆ.

ABOUT THE AUTHOR

...view details