ಬೆಂಗಳೂರು:ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,36,955ಕ್ಕೆ ಏರಿಕೆ ಆಗಿದೆ.
ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ ದೃಢ: 4 ಸೋಂಕಿತರು ಸಾವು - ಕರ್ನಾಟಕದಲ್ಲಿ ಹೊಸದಾಗಿ 529 ಮಂದಿಗೆ ಕೊರೊನಾ ದೃಢ
ರಾಜ್ಯದಲ್ಲಿಂದು 529 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ನಾಲ್ಕು ಸೋಂಕಿತರು ಕೋವಿಡ್ಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ ಸೋಂಕು ದೃಢ
ಇವತ್ತು ನಾಲ್ವರು ಸೋಂಕಿತರು ಮೃತರಾಗಿದ್ದು, ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 12,204ಕ್ಕೆ ಏರಿದೆ. ಇಂದು 738 ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 9,18,099 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 6633 ಇದ್ದು, 147 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪ್ರಕರಣಗಳ ಶೇಕಡವಾರು 0.80% ಇದ್ದರೆ, ಮೃತಪಟ್ಟವರ ಪ್ರಮಾಣ ಶೇ. 0.75ರಷ್ಟಿದೆ.
ಇದನ್ನೂ ಓದಿ:ಭಾರತ ಫುಟ್ಬಾಲ್ ತಂಡದ ಮಾಜಿ ಗೋಲ್ ಕೀಪರ್ ಪ್ರಶಾಂತ್ ದೊರ ನಿಧನ