ಆನೇಕಲ್: 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ನಗರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಚರಿಸಲಾಯಿತು. ತಹಶಿಲ್ದಾರ್ ಮಹಾದೇವಯ್ಯ ಧ್ವಜಾರೋಹಣ ನೆರವೇರಿಸಿದ್ರು. ಶಾಸಕ ಬಿ. ಶಿವಣ್ಣ ಉಪಸ್ಥಿತರಿದ್ದರು.
ಆನೇಕಲ್ನಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿ ಆಚರಣೆ - MLA B Shivanna
ಆನೇಕಲ್ನಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಂಥಸಂಚಲನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
73ನೇ ಸ್ವಾತಂತ್ರ ದಿನಾಚರಣೆ ಅದ್ದೂರಿಯಾಗಿ ಆಚರಣೆ
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ಕವಿತಾ ಸೇರಿದಂತೆ ಹಲವರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನದ ಮೂಲಕ ಅತಿಥಿಗಳಿಗೆ ಗೌರವವಂದನೆ ಸಲ್ಲಿಸಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.