ಬೆಂಗಳೂರು:ರಾಜ್ಯದಲ್ಲಿ ಇಂದು 24469 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 750 ಮಂದಿಗೆ ಸೋಂಕು ದೃಢಪಟ್ಟಿದೆ. 425 ಜನರು ಗುಣಮುಖರಾಗಿದ್ದಾರೆ. ಕೋವಿಡ್ ಸಾವಿನ ಸಂಖ್ಯೆ ಶೂನ್ಯ.
ಸದ್ಯ 4825 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಪ್ರಮಾಣ ಶೇ. 3.06, ವಾರದ ಸೋಂಕಿತರ ಪ್ರಮಾಣ ಶೇ. 2.84 ಹಾಗೂ ವಾರದ ಸಾವಿನ ಪ್ರಮಾಣ ಶೇ. 0.08 ಇದೆ. ವಿಮಾನ ನಿಲ್ದಾಣದಿಂದ 5,022 ತಪಾಸಣೆಗೆ ಒಳಗಾಗಿದ್ದಾರೆ.