ಬೆಂಗಳೂರು: ನಿಂತಿದ್ದ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ತಣಿಸಂದ್ರ ಬಳಿ ನಡೆದಿದೆ.
ನಿಂತ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು - Bengaluru accident News
ನಿಂತಿದ್ದ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
![ನಿಂತ ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು ನಿಂತಿದ್ದ ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ](https://etvbharatimages.akamaized.net/etvbharat/prod-images/768-512-10137235-thumbnail-3x2-mng.jpg)
ನಿಂತಿದ್ದ ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ
ಶಿವಸ್ವಾಮಿ ಮೃತ ವ್ಯಕ್ತಿ. ನಿಂತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಶಿವಸ್ವಾಮಿಯಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಸದ್ಯ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.