ಕರ್ನಾಟಕ

karnataka

ETV Bharat / state

ಸಿಲಿಕಾನ್ ಸಿಟಿಯಲ್ಲಿ ಪುಡಾರಿಯ ದರ್ಬಾರ್.. ಹಾಡಹಗಲೇ ಕೈಯಲ್ಲಿ ಮಚ್ಚು ಹಿಡಿದು ಆವಾಜ್​ - Bengaluru latest news

ಸಿಲಿಕಾನ್ ಸಿಟಿಯಲ್ಲಿ ಪುಡಾರಿಯೊಬ್ಬ ಕೈಯಲ್ಲಿ ಮಚ್ಚು ಹಿಡಿದು, ಮಹಿಳೆಗೆ ಬೆದರಿಕೆ ಹಾಕಿದ ಘಟನೆ ನಾಗರಬಾವಿ ಮಾರುತಿ ನಗರದ 5 ನೇ ಕ್ರಾಸ್ ನಲ್ಲಿ ನಡೆದಿದೆ.

ಹಾಡಹಗಲೇ ಕೈಯಲ್ಲಿ ಮಚ್ಚು ಹಿಡಿದು ಅವಾಜ್​

By

Published : Sep 30, 2019, 4:26 PM IST

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪುಡಾರಿಯೊಬ್ಬ ಕೈಯಲ್ಲಿ ಮಚ್ಚು ಹಿಡಿದು, ಮಹಿಳೆಗೆ ಬೆದರಿಕೆ ಹಾಕಿದ ಘಟನೆ ನಾಗರಬಾವಿ ಮಾರುತಿ ನಗರದ 5 ನೇ ಕ್ರಾಸ್ ನಲ್ಲಿ ನಡೆದಿದೆ.

ಹಾಡಹಗಲೇ ಕೈಯಲ್ಲಿ ಮಚ್ಚು ಹಿಡಿದು ಆವಾಜ್​

ನಿನ್ನೆ ಮಧ್ಯಾಹ್ನ ಮಚ್ಚು ಹಿಡಿದು ರಸ್ತೆಗೆ ಇಳಿದಿದ್ದ ವ್ಯಕ್ತಿ, ಕ್ಷುಲ್ಲಕ ಕಾರಣಕ್ಕೆ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇನ್ನು ಪುಂಡನ ಈ ವರ್ತನೆ ನೋಡಿ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಸ್ಥಳೀಯರು ಮೊಬೈಲ್​ನಲ್ಲಿ ದೃಶ್ಯ ಸೆರೆ ಹಿಡಿದಿದ್ದು, ಚಂದ್ರಲೇಔಟ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details