ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಕಿರುಕುಳ ನೀಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೀಣ್ಯ ಠಾಣೆ ಪೊಲೀಸರು ಸಂತ್ರಸ್ತ ಬಾಲಕಿಯನ್ನು ಭೇಟಿ ಮಾಡಿ ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ.
ಅಪ್ರಾಪ್ತೆಗೆ ಕಿರುಕುಳ ಆರೋಪ: ಮಾಹಿತಿ ಕಲೆಹಾಕಿದ ಬೆಂಗಳೂರು ಪೊಲೀಸರು - ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಕಿರುಕುಳ
ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಯುವಕನೋರ್ವ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.
ಕಿರುಕುಳ
ಈ ಬಗ್ಗೆ ದೂರು ನೀಡುವುದಾಗಿ ಪೊಲೀಸರಿಗೆ ಸಂತ್ರಸ್ತೆ ತಿಳಿಸಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ.