ಬೆಂಗಳೂರು: ಜನಸಂಖ್ಯೆ ಆಧಾರದ ಮೇಲೆ ಪ್ರತಿ ಸಮುದಾಯಗಳಿಗೆ ಮೀಸಲಾತಿ ಅಗತ್ಯವಿದೆ ಎಂದು ನಟ ಚೇತನ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೇವಲ ಲಿಂಗಾಯತ ಸಮುದಾಯಕ್ಕಷ್ಟೇ ಅಲ್ಲ, ಹಿಂದುಳಿದ ವರ್ಗಗಳಿಗೂ ಮೀಸಲಾತಿ ಅಗತ್ಯವಿದೆ.

ಆದಿವಾಸಿಗಳು, ಕುರುಬರು, ಬೆಸ್ತರು, ದಲಿತರು, ಮುಸಲ್ಮಾನರು ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಅಗತ್ಯವಿದೆ.
ಈ ಬಗ್ಗೆ ಚರ್ಚೆ ನಡೆಯಬೇಕು. ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ಸ್ತರಗಳಲ್ಲೂ ಮೀಸಲಾತಿ ಸಿಗಬೇಕಿದೆ ಎಂದಿದ್ದಾರೆ ಅಭಿಪ್ರಾಯಪಟ್ಟಿದ್ದಾರೆ.