ಬೆಂಗಳೂರು : ಕಳೆದ ಆವೃತ್ತಿಯ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಆಡಂ ಪಾಷಾನನ್ನು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಆಡಂ ಪಾಷಾ ಬಂಧನ : ಆ ಮೂವರಿಂದ ಡ್ರಗ್ಸ್ ತರಿಸಿಕೊಳ್ತಿದ್ರಂತೆ? - ಡ್ರಗ್ ಪ್ರಕರಣ
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದ ಆಡಂ ಪಾಷಾನನ್ನು ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಆಡಂ ಪಾಷಾ ಬಂಧನ : ಆ ಮೂವರಿಂದ ಡ್ರಗ್ಸ್ ತರಿಸಿಕೊಳ್ತಿದ್ರಂತೆ?
ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ಆರೋಪಿಗಳಾದ ಅನಿಕಾ, ಅನುಪ್, ರವೀಂದ್ರ ಸೇರಿದಂತೆ ಮೂವರು ಆರೋಪಿಗಳಿಂದ ಪಾಷಾ ಡ್ರಗ್ಸ್ ಖರೀದಿ ಮಾಡುತ್ತಿದ್ದ ಎಂಬ ಆರೋಪವಿದೆ.
ಸೌಂದರ್ಯ ಹೆಚ್ಚಿಸಿಕೊಳ್ಳಲು ಹಾಗೂ ನಶೆಗಾಗಿ ಅನಿಕಾ ಗ್ಯಾಂಗ್ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ಅದೇ ರೀತಿ ಪಾಷಾ ಕೂಡ ಆರೋಪಿಗಳಿಂದ ಮಾದಕ ವಸ್ತು ತರಿಸಿಕೊಳ್ಳುತ್ತಿದ್ದ ಎಂಬ ಆಪಾದನೆಯಿದೆ.
Last Updated : Oct 20, 2020, 7:52 PM IST