ಕರ್ನಾಟಕ

karnataka

ETV Bharat / state

ಕೋವಿಡ್-19 ನಿಯಂತ್ರಣಕ್ಕಾಗಿ ಹೆಚ್ಚುವರಿ 79.63 ಕೋಟಿ ರೂ. ಬಿಡುಗಡೆ - Release of additional fund

ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಒಟ್ಟು 151.10 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಸಂಬಂಧ ಪ್ರಸ್ತಾಪ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.

Additional fund release for control of corona
ಸಂಗ್ರಹ ಚಿತ್ರ

By

Published : Jun 20, 2020, 10:21 PM IST

ಬೆಂಗಳೂರು :ಕೋವಿಡ್-19 ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಗಳಿಗೆ 79.63 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಎಸ್​ಡಿಆರ್​ಎಫ್​ ಅಡಿ ವಲಸೆ ಕಾರ್ಮಿಕರ ತಾತ್ಕಾಲಿಕ ವಸತಿ, ಆಹಾರ ಮತ್ತು ಬಟ್ಟೆ ಹಾಗೂ ಪರಿಹಾರ ಕ್ರಮಗಳಿಗಾಗಿ 34.31 ಕೋಟಿ ರೂ. ಬಿಡುಗಡೆ ಮಾಡಲಾಗಿದ್ರೆ, ಕ್ವಾರಂಟೈನ್, ಸ್ಯಾಂಪಲ್ ಕಲೆಕ್ಷನ್ ಹಾಗೂ ಸ್ಕ್ರೀನಿಂಗ್​ಗಾಗಿ ಒಟ್ಟು 45.32 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಕೋವಿಡ್-19 ನಿಯಂತ್ರಣಕ್ಕಾಗಿ ಹೆಚ್ಚುವರಿ 79.63 ಕೋಟಿ ರೂ. ಬಿಡುಗಡೆ

ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಒಟ್ಟು 151.10 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಸಂಬಂಧ ಪ್ರಸ್ತಾಪ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಹೆಚ್ಚುವರಿ ಒಟ್ಟು 126.54 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಕೋರಿದ್ದರು. ಜಿಲ್ಲಾಧಿಕಾರಗಳ ಮನವಿ ಪುರಸ್ಕರಿಸುವ ಸರ್ಕಾರ ಇದೀಗ 79.63 ಕೋಟಿ ರೂ. ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ABOUT THE AUTHOR

...view details