ಬೆಂಗಳೂರು: ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡಿದಂತೆ ಜೆಡಿಎಸ್ನ ಎಲ್ಲ ಸಚಿವರೂ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಶೀಘ್ರ ಸಚಿವ ಸಂಪುಟ ಪುನಾರಚನೆ: ಸಿಎಂ ಘೋಷಣೆ - undefined
ಕಾಂಗ್ರೆಸ್ ಪಕ್ಷದ ಮಾದರಿಯಲ್ಲಿಯೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.
![ಶೀಘ್ರ ಸಚಿವ ಸಂಪುಟ ಪುನಾರಚನೆ: ಸಿಎಂ ಘೋಷಣೆ](https://etvbharatimages.akamaized.net/etvbharat/prod-images/768-512-3779950-thumbnail-3x2-spo.jpg)
ಸಚಿವ ಸ್ಥಾನಕ್ಕೆ ಜೆಡಿಎಸ್ ಸಚಿವರಿಂದಲೂ ಸಾಮೂಹಿಕ ರಾಜೀನಾಮೆ
ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಅವರ ಮನೆಯಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು ಉಪಹಾರ ಕೂಟದಲ್ಲಿ ಸಭೆ ನಡೆಸಿ ಸರ್ಕಾರವನ್ನು ಸಂಕಷ್ಟದಿಂದ ಪಾರು ಮಾಡಲು ಸಾಮೂಹಿಕವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ನ ಮಾದರಿಯಲ್ಲಿಯೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.
ಸಚಿವ ಸಂಪುಟ ವನ್ನು ಶೀಘ್ರವೇ ಪುನರ್ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
Last Updated : Jul 8, 2019, 3:35 PM IST