ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಮೂಂದೂಡಲಾಗಿದ್ದ ಬೆಂಗಳೂರು ವಿವಿಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ವಿವಿ ಬಿಡುಗಡೆ ಮಾಡಿದೆ.
ಸಾರಿಗೆ ನೌಕರರ ಮುಷ್ಕರದಿಂದ ಮುಂದೂಡಿದ್ದ ಬೆಂಗಳೂರು ವಿವಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ - ಬೆಂಗಳೂರು ವಿವಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಸಾರಿಗೆ ನೌಕರರ ಮುಷ್ಕರದಿಂದಾಗಿ ಮೂಂದೂಡಲಾಗಿದ್ದ ಬೆಂಗಳೂರು ವಿವಿಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯ ಬಿಡುಗಡೆ ಮಾಡಿದೆ. ಏಪ್ರಿಲ್ 10ರಂದು ಪರೀಕ್ಷೆಗಳು ಆರಂಭವಾಗಲಿವೆ.
ಬೆಂಗಳೂರು ವಿವಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಏಪ್ರಿಲ್ 10ರಂದು ಪರೀಕ್ಷೆಗಳು ಆರಂಭವಾಗಲಿವೆ. ದೂರ ಶಿಕ್ಷಣ ಮತ್ತು 1, 3ನೇ ವರ್ಷದ ಬಿಎ/ ಬಿ.ಕಾಂ, ಬಿಎಸ್ಸಿ, ಬಿಬಿಎಂ, ಬಿಬಿಎ, ಬಿಹೆಚ್ಎಂ ಪರೀಕ್ಷೆ ಮುಂದೂಡಲಾಗಿತ್ತು.
ಈಗ ಬೆಂಗಳೂರು ವಿಶ್ವವಿದ್ಯಾಲಯ ಪರಿಷ್ಕೃತ ಪರೀಕ್ಷಾ ದಿನಾಂಕವನ್ನ ನಿಗದಿ ಮಾಡಿದೆ.