ಉನ್ನತ ಶಿಕ್ಷಣಕ್ಕೆ ಹೆಚ್ಚುವರಿ 3 ಸಾವಿರ ಕೋಟಿ ಬೇಡಿಕೆ: ಡಿಸಿಎಂ ಅಶ್ವಥ್ ನಾರಾಯಣ - ಬಜೆಟ್ 2020 ಪರಿಣಾಮ
ಕೇಂದ್ರದ ಬಜೆಟ್ ದಿನವೇ ರಾಜ್ಯ ಬಜೆಟ್ ಕುರಿತಂತೆ ಡಿಸಿಎಂ ಅಶ್ವಥ್ ನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚುವರಿ 3 ಸಾವಿರ ಕೋಟಿ ಬೇಡಿಕೆ ಇಡುವುದಾಗಿ ತಿಳಿಸಿದ್ದಾರೆ.
ಡಿಸಿಎಂ ಅಶ್ವಥ್ ನಾರಾಯಣ