ಬೆಂಗಳೂರು: ಕೋವಿಡ್ ಬೆಡ್ ಬ್ಲಾಕಿಂಗ್ ದಂಧೆ ಹೆಚ್ಚು ಸುದ್ದಿಯಾದ ಬಳಿಕ ಇದೀಗ ಅದನ್ನ ಸಮರ್ಥವಾಗಿ ನಿಭಾಯಿಸಲು, ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ಮುಂದಾಗಿದೆ.
ಬೆಂಗಳೂರು ಆಸ್ಪತ್ರೆಗಳ ಬೆಡ್ ಹಂಚಿಕೆ ಪಾರದರ್ಶಕತೆಗಾಗಿ ನೋಡಲ್ ಆಫೀಸರ್ ನೇಮಕ - Appointment of Nodal Officer for bed sharing transparency of hospitals
ರಾಜ್ಯ ಕಾರ್ಯಕಾರಿ ಸಮಿತಿಯು ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ್ ಅವರನ್ನು ಮುಖ್ಯ ನೋಡಲ್ ಅಧಿಕಾರಿಯಾಗಿ ನೇಮಿಸಿದ್ದು, ಈ ಮೂಲಕ ಬೆಡ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಹಾಕಲು ಮುಂದಾಗಿದೆ.
ವಿಧಾನಸೌಧ
ಇದಕ್ಕಾಗಿ ರಾಜ್ಯ ಕಾರ್ಯಕಾರಿ ಸಮಿತಿಯು ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ್ ಅವರನ್ನು ಮುಖ್ಯ ನೋಡಲ್ ಅಧಿಕಾರಿಯಾಗಿ ನೇಮಿಸಿದೆ. ಈ ಮೂಲಕ ಬೆಡ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಹಾಕಲು ಮುಂದಾಗಿದೆ.