ಕರ್ನಾಟಕ

karnataka

ETV Bharat / state

ವೀರಶೈವ ಮಹಾಸಭಾ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಿಎಂ ಬಿಎಸ್​​ವೈ ಪುತ್ರಿ ಪದಗ್ರಹಣ

ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಚೇರಿಯಲ್ಲಿ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರಿ ಅರುಣಾದೇವಿ ಅಧಿಕಾರ ಸ್ವೀಕರಿಸಿರು.

Arunadeva udaykumar appointed as president of Veerashiva Mahasabha State Womens department
ವೀರಶೈವ ಮಹಾಸಭಾ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸಿಎಂ ಬಿಎಸ್​​ವೈ ಪುತ್ರಿ ಪದಗ್ರಹಣ

By

Published : Sep 25, 2020, 7:55 AM IST

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರಿ ಅರುಣಾದೇವ ಉದಯಕುಮಾರ್ ನೇಮಕಗೊಂಡಿದ್ದಾರೆ.

ಪದಗ್ರಹಣ ಸಮಾರಂಭ

ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಚೇರಿಯಲ್ಲಿ ಅರುಣಾದೇವಿ ಅಧಿಕಾರ ಸ್ವೀಕರಿಸಿದರು. ಹಾಗೆಯೇ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ನೇಮಕಗೊಂಡಿರುವ ಜಿ. ಗುರುಬಸಪ್ಪ ಕೂಡ ಅಧಿಕಾರ ಸ್ವೀಕಾರ ಮಾಡಿದರು‌. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಉಪಸ್ಥಿತಿಯಲ್ಲಿ ಪದಗ್ರಹಣ ಸಮಾರಂಭ ನಡೆಯಿತು.

ABOUT THE AUTHOR

...view details