ಕರ್ನಾಟಕ

karnataka

ETV Bharat / state

ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ - Assault on bar cashier in Bangalore

ನಿನ್ನೆ ರಾತ್ರಿ ಮೈಸೂರು ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್​ನಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿ ಟಿವಿ‌‌ ದೃಶ್ಯ ಆಧರಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ..

Assault on bar cashier in Bangalore
ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ

By

Published : Jan 3, 2021, 2:19 PM IST

ಬೆಂಗಳೂರು :ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. 40 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಇಬ್ಬರು ವ್ಯಕ್ತಿಗಳು ಮಂಜು ಎಂಬ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ.

ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ

ನಿನ್ನೆ ರಾತ್ರಿ ಮೈಸೂರು ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್​ನಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಸಿ ಟಿವಿ‌‌ ದೃಶ್ಯ ಆಧರಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details