ಬೆಂಗಳೂರು: ನಗರದಲ್ಲಿ ಒಂದು ವಾರ ಕಾಲ ಲಾಕ್ಡೌನ್ ಜಾರಿಗೊಳಿಸಿರುವ ಹಿನ್ನೆಲೆ ಮುಂಜಾಗ್ರತೆಯಾಗಿ ಸಿವಿಲ್ ಡಿಫೆನ್ಸ್ ತಂಡದ ಸದಸ್ಯರು ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಿದರು.
ಬೆಂಗಳೂರು ಲಾಕ್ಡೌನ್: ಬೈಕ್ ಜಾಥಾ ಮೂಲಕ ಜಾಗೃತಿ ಮೂಡಿಸಿದ ಸಿವಿಲ್ ಡಿಫೆನ್ಸ್ ಸಿಬ್ಬಂದಿ - ಬೆಂಗಳೂರು ಲಾಕ್ ಡೌನ್
ಲಾಕ್ಡೌನ್ ಆರಂಭವಾದ ಬಳಿಕ ನಾಗರಿಕ ರಕ್ಷಣಾ ಸಿಬ್ಬಂದಿ ನಗರದ ವಿವಿಧೆಡೆ ಬೈಕ್ ಜಾಥಾ ನಡೆಸಿ, ಮೈಕ್ ಮೂಲಕ ಜಾಗೃತಿ ಮೂಡಿಸಿದರು.
ಲಾಕ್ ಡೌನ್ ಬಗ್ಗೆ ಜಾಗೃತಿ ಮೂಡಿಸಿದ ಸಿವಿಲ್ ಡಿಫೆನ್ಸ್ ಸದಸ್ಯರು
ಲಾಕ್ಡೌನ್ ಆರಂಭವಾದ ಬಳಿಕ ನಾಗರಿಕ ರಕ್ಷಣಾ ಸಿಬ್ಬಂದಿ ಬೈಕ್ ಜಾಥಾ ನಡೆಸಿ, ಮೈಕ್ ಮೂಲಕ ಜಾಗೃತಿ ಮೂಡಿಸಿದರು.
ಈ ಬಾರಿ ಒಂದು ವಾರದ ಲಾಕ್ಡೌನ್ ಕಠಿಣವಾಗಿರಲಿದ್ದು, ನಿಯಮ ಉಲ್ಲಂಘಿಸಿ ರಸ್ತೆಗಿಳಿಯುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಈಗಾಗಲೇ ಆದೇಶ ನೀಡಿದ್ದಾರೆ.