ಕರ್ನಾಟಕ

karnataka

ETV Bharat / state

ಚಂದ್ರ ದರ್ಶನ: ರಾಜ್ಯದಲ್ಲಿ ಬಕ್ರೀದ್​ ಆಚರಣೆಗೆ ದಿನಾಂಕ ಫಿಕ್ಸ್​ - ಬೆಂಗಳೂರು, ಬಕ್ರೀದ್ ಹಬ್ಬ, ಆಗಸ್ಟ್ 12ರಂದು ಬಕ್ರೀದ್, ದುಲ್ ಹಜ್ ತಿಂಗಳ ಚಂದ್ರ ದರ್ಶನ, ಮುಸ್ಲಿಂ ಧಾರ್ಮಿಕ ನಾಯಕರಿಂದ ಘೋಷಣೆ

ನಿನ್ನೆ ಚಂದ್ರ ದರ್ಶನವಾದ ಹಿನ್ನೆಲೆ ರಾಜ್ಯದಲ್ಲಿ ಈ ವರ್ಷದ ಬಕ್ರೀದ್ ಹಬ್ಬವನ್ನು ಈ ತಿಂಗಳ 12ರಂದು ಆಚರಣೆ ಮಾಡಲಾಗುತ್ತದೆ ಎಂದು ಮುಸ್ಲಿಂ ಧಾರ್ಮಿಕ ಮುಖಂಡರು ತಿಳಿಸಿದ್ದಾರೆ.

ರಾಜ್ಯದಲ್ಲಿ ಆ 12 ರಂದು ಬಕ್ರೀದ್

By

Published : Aug 3, 2019, 3:03 AM IST

ಬೆಂಗಳೂರು: ರಾಜ್ಯದಲ್ಲಿ ಬಕ್ರೀದ್ ಹಬ್ಬವನ್ನು ಈ ತಿಂಗಳ 12 ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಅಮಿರೇ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ತಿಳಿಸಿದ್ದಾರೆ.

ಶುಕ್ರವಾರ ದುಲ್ ಹಜ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಕ್ಫ್ ಮಂಡಳಿ ಕಚೇರಿಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿಯಲ್ಲಿ ಸಹ ಈ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details