ಬೆಂಗಳೂರು:ಕೇಂದ್ರ ಸರ್ಕಾರ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಬ್ಯಾಂಕ್ಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆವರಣದಲ್ಲಿ ಸಾವಿರಾರು ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.