ಬೆಂಗಳೂರು:ಬಿಬಿಎಂಪಿ ಉಪ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಬಿಬಿಎಂಪಿ ಬೈ ಎಲೆಕ್ಷನ್: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ - ಬಿಬಿಎಂಪಿ
ಕಾವೇರಿಪುರ ವಾರ್ಡ್ನ ಶ್ರೀಶೈಲಾ ಲೇಔಟ್ನಲ್ಲಿ ಮತ ಪ್ರಚಾರ ನಡೆಸುತ್ತಿದ್ದ ವೇಳೆ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ
ಕಾವೇರಿಪುರ ವಾರ್ಡ್ನ ಶ್ರೀಶೈಲಾ ಲೇಔಟ್ನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ
ಜೆಡಿಎಸ್ ಕಾರ್ಯಕರ್ತರು ದುಡ್ಡು ಹಂಚುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದಾಗ ಎರಡೂ ಗುಂಪುಗಳ ನಡುವೆ ವಾಗ್ವಾದ ಏರ್ಪಟ್ಟಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ವಿಜಯನಗರ ಠಾಣಾ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.