ಬೆಂಗಳೂರು: ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಲಾಕ್ಡೌನ್ ಜಾರಿಯಲ್ಲಿದ್ದು. ಅನಗತ್ಯ ರಸ್ತೆಗೆ ಇಳಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಅದೇಶ ನೀಡಿದೆ.
ಲಾಕ್ಡೌನ್ ವೇಳೆ ಅನಾವಶ್ಯಕವಾಗಿ ಬೀದಿಗಳಿದವರಿಗೆ ಬಿಬಿಎಂಪಿ ಮಾರ್ಷಲ್ಗಳ ಕ್ಲಾಸ್