ಕರ್ನಾಟಕ

karnataka

ETV Bharat / state

ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣಾ ಪ್ರಕ್ರಿಯೆ ಆರಂಭ

ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷ ಗುಪ್ತಾ, ಡಿಸಿ ಶಿವಕುಮಾರ್, ಆಯುಕ್ತರಾದ ಬಿ.ಹೆಚ್. ಅನಿಲ್ ಕುಮಾರ್ ನೇತೃತ್ವದಲ್ಲಿ ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ.

ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣಾ ಪ್ರಕ್ರಿಯೆ ಆರಂಭ

By

Published : Oct 1, 2019, 12:24 PM IST

ಬೆಂಗಳೂರು:ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷ ಗುಪ್ತಾ, ಡಿಸಿ ಶಿವಕುಮಾರ್, ಆಯುಕ್ತರಾದ ಬಿ.ಹೆಚ್. ಅನಿಲ್ ಕುಮಾರ್ ನೇತೃತ್ವದಲ್ಲಿ ಚುನಾವಣೆ ಆರಂಭವಾಗಿದೆ.

ಇಂದು ನಡೆಯಬೇಕಿದ್ದ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ, ಆ ನಾಲ್ಕು ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಮುಂದೂಡಲಾಗುವುದು ಎಂದು ಹರ್ಷ ಗುಪ್ತಾ ಹೇಳಿದ್ದಾರೆ.

ABOUT THE AUTHOR

...view details