ಕರ್ನಾಟಕ

karnataka

ETV Bharat / state

ನಗರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ಲಕ್ಷ ತುರ್ತು ನಿಧಿ ಬಿಡುಗಡೆ: ಬಿಬಿಎಂಪಿ

ನಗರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ಲಕ್ಷ ತುರ್ತು ನಿಧಿ ಬಿಡುಗಡೆಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆದೇಶಿಸಿದ್ದಾರೆ.

BBMP released 25 lakhs emergency fund, BBMP released 25 lakhs emergency fund to Assembly constituency, Bangalore corona news, 25 ಲಕ್ಷ ತುರ್ತು ನಿಧಿ ಬಿಡುಗಡೆ ಮಾಡಿದ ಬಿಬಿಎಂಪಿ, ನಗರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ  25 ಲಕ್ಷ ತುರ್ತು ನಿಧಿ ಬಿಡುಗಡೆ ಮಾಡಿದ ಬಿಬಿಎಂಪಿ, ಬೆಂಗಳೂರು ಕೊರೊನಾ ಸುದ್ದಿ,
ನಗರದ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಲಕ್ಷ ತುರ್ತು ನಿಧಿ ಬಿಡುಗಡೆ

By

Published : Apr 24, 2021, 11:43 AM IST

ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳಿಗೆ ತಲಾ 25 ಲಕ್ಷ ಗಳನ್ನು ಬಿಡುಗಡೆಗೊಳಿಸಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆಯಂತೆ ಆದೇಶ ಹೊರಡಿಸಲಾಗಿದೆ.

ಕೋವಿಡ್ ಔಷಧಗಳು ಮತ್ತು ಪರಿಕರಗಳನ್ನು ತುರ್ತಾಗಿ ಖರೀದಿಸಲು ಅನುವಾಗುವಂತೆ ಮುಖ್ಯ ಆಯುಕ್ತರ ಸೂಚನೆಯಂತೆ ವಿಶೇಷ ಆಯುಕ್ತ (ಆರೋಗ್ಯ) ರಾಜೇಂದ್ರ ಚೋಳನ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ಹೆಚ್ಚಳದಿಂದಾಗಿ ಔಷಧ ಮತ್ತು ಪರಿಕರಗಳ ಬೇಡಿಕೆಯಿದ್ದು, ಅವುಗಳ ಖರೀದಿಗಾಗಿ ತುರ್ತು ನಿಧಿಯಿಂದ ಹಣ ಬಿಡುಗಡೆಗೊಳಿಸಿ ಬಿಬಿಎಂಪಿ ಆದೇಶಿಸಿದೆ.

ABOUT THE AUTHOR

...view details