ಬೆಂಗಳೂರು:ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾದವರ ಪಟ್ಟಿಯನ್ನು ನಗರದ ಆಯಾ ವಿಭಾಗದ ಪೊಲೀಸರುವ ಮತ್ತು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾದವರ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ - ಬೆಂಗಳೂರು ಲೇಟೆಸ್ಟ್ ನ್ಯೂಸ್
ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾದವರ ಪಟ್ಟಿಯನ್ನು ನಗರದ ಆಯಾ ವಿಭಾಗದ ಪೊಲೀಸರು ಮತ್ತು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
![ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾದವರ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ BBMP released the list of who have stay in Home Quarantine](https://etvbharatimages.akamaized.net/etvbharat/prod-images/768-512-6537818-thumbnail-3x2-chikk.jpg)
ಹೋಮ್ ಕ್ವಾರಂಟೈನ್ನಲ್ಲಿ ಇರಬೇಕಾದವರ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ
ಮಾಹಾಮಾರಿ ಕೊರೊನಾ ವೈರಸ್ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ. ಪೀಡಿತರ ಮತ್ತು ಶಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಬಿಬಿಎಂಪಿಯ ಆರೋಗ್ಯಧಿಕಾರಿಗಳು ಕೈಗೆ ಸೀಲು ಹಾಕಿ ಮನೆ ಬಿಟ್ಟು ಎಲ್ಲೂ ಹೋಗದಂತೆ ಎಚ್ಚರಿಕೆ ನೀಡಿದ್ದಾರೆ.
ಒಂದು ವೇಳೆ ಮನೆಯಿಂದ ಈ ವ್ಯಕ್ತಿಗಳು ಹೊರ ಬಂದರೆ ಪೊಲೀಸರು ಸೆಕ್ಷನ್ 269 ಹಾಗೂ 270ರ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.