ಬೆಂಗಳೂರು :ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಳೆದ ಮೂರು ದಿನದಿಂದ ನಾಲ್ಕು ಸಾವಿರ ಗಡಿ ಮೀರಿ ಪ್ರಕರಣ ದಾಖಲಾಗುತ್ತಿದೆ.
ಬೆಂಗಳೂರು : ಇಂದು 4083 ಕೊರೊನಾ ದೃಢ.. 2494 ಮಂದಿ ಗುಣಮುಖ - Bangalore Covid Cases
ಇನ್ನೂ ಇಂದು 2494 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 170430 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ..
ಬೆಂಗಳೂರು: ಇಂದು 4083 ಕೊರೊನಾ ದೃಢ.. 2494 ಮಂದಿ ಗುಣಮುಖ
ಇಂದು 4083 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 27 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದು, ಈವರೆಗೆ 2821 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ನಗರದ ಒಟ್ಟು ಕೋವಿಡ್ ಪ್ರಕರಣ ಸಂಖ್ಯೆ 216630ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 2494 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 170430 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 43378 ಸಕ್ರಿಯ ಪ್ರಕರಣಗಳಿವೆ. ಒಟ್ಟು 264 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.