ಕರ್ನಾಟಕ

karnataka

ETV Bharat / state

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಮೂವರು ಯುವತಿಯರ ರಕ್ಷಣೆ - ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ,

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂರು ಯುವತಿಯರ ರಕ್ಷಣೆ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

Bengaluru CCB busts prostitution racket, 3 young women rescued by Bengaluru CCB, Bengaluru CCB, Bengaluru CCB news, ccb raid on prostitution areas, ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ, ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ, ಮೂವರು ಯುವತಿಯರನ್ನು ರಕ್ಷಿಸಿದ ಬೆಂಗಳೂರು ಸಿಸಿಬಿ,
ವೈಶ್ಯಾವಾಟಿಕೆ ಅಡ್ಡೆ ಮೇಲೆ ಮುಗಿಬಿದ್ದ ಸಿಸಿಬಿ

By

Published : Feb 18, 2021, 11:24 AM IST

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ‌ ಅಧಿಕಾರಿಗಳು ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿದೆ.

ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನೆಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಮಾಡಿದ್ದಾರೆ.

ದಾಳಿ ವೇಳೆ ಮೂರು ಜನರನ್ನು ಬಂಧನವಾಗಿದ್ದು, ಮಾಲೀಕ ವೀರಾ ರೆಡ್ಡಿ, ಪಿಂಪ್ ಫಾರುಕ್ ಹಾಗೂ ಶಿವ ಎಂದು ಗುರುತಿಸಲಾಗಿದೆ.

ಪಶ್ಚಿಮ ಬಂಗಾಳ ಮೂಲದ ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ABOUT THE AUTHOR

...view details