ಬೆಂಗಳೂರು : ಬೆಂಗಳೂರು ಜಿಲ್ಲೆಯ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಲ್ಲಿ ವಿಭಜಿಸಿ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಪೂರ್ವ ತಾಲೂಕು; ಚುನಾವಣಾ ಕ್ಷೇತ್ರವಾರು ಹಂಚಿಕೆ ಪಟ್ಟಿ ಪ್ರಕಟ - ಗ್ರಾಮ ಪಂಚಾಯಿತಿ ಕ್ಷೇತ್ರವಾರು ಸದಸ್ಯ ಸ್ಥಾನಗಳ ಹಂಚಿಕೆ
ಬೆಂಗಳೂರು ಜಿಲ್ಲೆಯ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಲ್ಲಿ ವಿಭಜಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
![ಬೆಂಗಳೂರು ಪೂರ್ವ ತಾಲೂಕು; ಚುನಾವಣಾ ಕ್ಷೇತ್ರವಾರು ಹಂಚಿಕೆ ಪಟ್ಟಿ ಪ್ರಕಟ bengaluru east takluk division list out](https://etvbharatimages.akamaized.net/etvbharat/prod-images/768-512-8483755-622-8483755-1597859516709.jpg)
ಬೆಂಗಳೂರು ಪೂರ್ವ ತಾಲೂಕಿನ
ಪ್ರತಿ ಕ್ಷೇತ್ರದ ವ್ಯಾಪ್ತಿಯನ್ನು ಹಾಗೂ ಆ ಕ್ಷೇತ್ರಕ್ಕೆ ಹಂಚಿಕೆ ಮಾಡಲ್ಪಟ್ಟ ಸದಸ್ಯ ಸ್ಥಾನಗಳ ಸಂಖ್ಯೆಯನ್ನು ಹೇಳಲಾಗಿದೆ. ಪ್ರಾದೇಶಿಕ ಚುನಾವಣಾ ಕ್ಷೇತ್ರಕ್ಕೆ ವಿವಿಧ ವರ್ಗಗಳ ಸ್ಥಾನಗಳನ್ನು ಮೀಸಲಿರಿಸಿ ನಿಗದಿಪಡಿಸಲಾಗಿದೆ. ಗ್ರಾಮ ಪಂಚಾಯಿತಿ ಕ್ಷೇತ್ರವಾರು ಸದಸ್ಯ ಸ್ಥಾನಗಳ ಹಂಚಿಕೆ ವಿವರಗಳು ಈ ಕೆಳಕಂಡಂತೆ ಇವೆ.