ಬೆಂಗಳೂರು:ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯ ಸ್ಟೇರಿಂಗ್ ಕಟ್ಟಾದ ಪರಿಣಾಮ ರಸ್ತೆಯಲ್ಲಿ ಪಲ್ಟಿ ಹೊಡೆದು ಅಪಘಾತ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಸ್ಟೇರಿಂಗ್ ಕಟ್ಟಾಗಿ ಪಲ್ಟಿ - Bengaluru lorry accident
ಬೆಂಗಳೂರಿನ ವರ್ತೂರು ಕೆರೆ ಸೇತುವೆ ಮೇಲೆ ಲಾರಿಯ ಸ್ಟೇರಿಂಗ್ ಕಟ್ಟಾದ ಪರಿಣಾಮ ಲಾರಿ ಆಯ ತಪ್ಪಿ ಪಲ್ಟಿ ಹೊಡೆದಿದೆ. ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಸ್ಟೆರಿಂಗ್ ಕಟ್ಟಾಗಿ ಪಲ್ಟಿ
ಲಾರಿಯ ಸ್ಟೇರಿಂಗ್ ಕಟ್ಟಾದ ಪರಿಣಾಮ ಲಾರಿ ಆಯ ತಪ್ಪಿ ಪಲ್ಟಿ ಹೊಡೆದಿದೆ. ಗ್ಯಾಸ್ ಸಿಲಿಂಡರ್ಗಳನ್ನು ಹೊತ್ತು ವರ್ತೂರು ಕೆರೆ ಸೇತುವೆ ಮೇಲೆ ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ವೈಟ್ ಫೀಲ್ಡ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.