ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀಧರ್ ಹಾಗೂ ಉಪಾಧ್ಯಕ್ಷರಾಗಿ ಆನಂದ್ ಬೈದನಮನೆ ಆಯ್ಕೆಯಾಗಿದ್ದಾರೆ.
ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ: ಅಧ್ಯಕ್ಷರಾಗಿ ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಆಯ್ಕೆ - ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ
ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಧರ್ ಆಯ್ಕೆ ಆಗಿದ್ದಾರೆ.
ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ: ಅಧ್ಯಕ್ಷರಾಗಿ ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಆಯ್ಕೆ
ಪ್ರೆಸ್ ಕ್ಲಬ್ ಚುನಾವಣೆ ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಪ್ಪ, ಕಾರ್ಯದರ್ಶಿಯಾಗಿ ದೊಡ್ಡ ಬೊಮ್ಮಯ್ಯ, ಸಹಕಾರ್ಯದರ್ಶಿಯಾಗಿ ಮಹಾಂತೇಶ್ ಹಾಗೂ ಖಜಾಂಚಿಯಾಗಿ ಮೋಹನ್ ಆಯ್ಕೆಯಾಗಿದ್ದಾರೆ. ಪ್ರೆಸ್ ಕ್ಲಬ್ ಸಮಿತಿ ಸದಸ್ಯರಾಗಿ ಮೊದಲ ಬಾರಿಗೆ ಜಿ.ಗಣೇಶ್, ಆಲ್ಫ್ರೆಡ್, ಮುನಿರಾಮೇಗೌಡ, ಯಾಸಿರ್, ಸೋಮಣ್ಣ, ಮಹಿಳಾ ಸದಸ್ಯೆರಾಗಿ ರೋಹಿಣಿ ಹಾಗೂ ಮಿನಿ ತೇಜಸ್ವಿ ಗೆಲುವಿನ ನಗೆ ಬೀರಿದ್ದಾರೆ.
ಇದನ್ನೂ ಓದಿ:ಆಳುವ ಸರ್ಕಾರದ ಕೈಗೊಂಬೆಯಾಗಿ ದ್ವೇಷದ ಸಾಧನವಾದ 'ಇಡಿ': ದಿನೇಶ್ ಗುಂಡೂರಾವ್ ಟ್ವೀಟ್
Last Updated : Jun 12, 2022, 7:48 PM IST