ಬೆಂಗಳೂರು: ಮುಖ್ಯಮಂತ್ರಿಗಳ ಕೋವಿಡ್-19 ತುರ್ತು ಪರಿಹಾರ ನಿಧಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಯಮಿತ ವತಿಯಿಂದ 1 ಕೋಟಿ ರೂ.ಗಳ ದೇಣಿಗೆ ನೀಡಲಾಯಿತು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಎಂ ನಿಧಿಗೆ 1 ಕೋಟಿ ರೂ ದೇಣಿಗೆ - CM Relief Fund
ಕೊರೊನಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಯಮಿತ 1 ಕೋಟಿ ರೂ.ಗಳ ದೇಣಿಗೆ ನೀಡಿತು.
ಸಿಎಂ ನಿಧಿಗೆ 1 ಕೋಟಿ ದೇಣಿಗೆ ಸಲ್ಲಿಕೆ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಬಿ.ಐ.ಎ.ಎಲ್) ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ.ಒ ಹರಿ ಮರಾರ್ ಅವರು 1 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪವರಿಗೆ ಹಸ್ತಾಂತರ ಮಾಡಿದರು.