ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು.
ಹೊಸ ಸರ್ಕಾರದಲ್ಲೂ ಸಚಿವರಾಗಿ ಮುಂದುವರೆದಿರುವ ಸಚಿವ ಭೈರತಿ ಬಸವರಾಜ್ ಅವರು, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡು ಅಧಿಕಾರಿಗಳ ಜೊತೆ ಸಭೆ ನಡೆಸಿದರು.