ಬೆಂಗಳೂರು: ಆರ್ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಿರಂತರ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿದೆ.
ಉಪಕದನ ಫಲಿತಾಂಶದಲ್ಲಿ ಮುನಿರತ್ನಗೆ ಭರ್ಜರಿ ಮುನ್ನಡೆ: ಬೆಂಬಲಿಗರ ಸಂಭ್ರಮಾಚರಣೆ - rr nagar bjp celebration
ಬಿಜೆಪಿ ಅಭ್ಯರ್ಥಿ ಮುನಿರತ್ನ ನಿರಂತರ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆ, ಮತ ಎಣಿಕೆ ಕೇಂದ್ರವಾದ ಜಾನಕ್ಷಿ ವಿದ್ಯಾ ಕೇಂದ್ರ ಶಾಲೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕುಣಿದು-ಕುಪ್ಪಳಿಸಿ ಸಂಭ್ರಮಿಸುತ್ತಿದ್ದಾರೆ.
ಉಪಕದನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಮುನಿರತ್ನ...ಮುಗಿಲುಮುಟ್ಟಿದ ಸಂಭ್ರಮ
ಮತ ಎಣಿಕೆ ಕೇಂದ್ರವಾದ ಜಾನಾಕ್ಷಿ ವಿದ್ಯಾ ಕೇಂದ್ರ ಶಾಲೆ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಕುಣಿದು-ಕುಪ್ಪಳಿಸಿ ಸಂಭ್ರಮಿಸುತ್ತಿದ್ದಾರೆ. ಕೇಸರಿ ಬಟ್ಟೆ ಧರಿಸಿ ಮಹಿಳಾ ಕಾರ್ಯಕರ್ತೆಯರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸುತ್ತಿದ್ದಾರೆ.