ಬೆಂಗಳೂರು: ಭಾರತ ಲಾಕ್ ಡೌನ್ ಆಗಿರುವ ವೇಳೆಯಲ್ಲೂ ಮಹಾನಗರದ ಸ್ವಚ್ಚತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಜೆಪಿಯಿಂದ ದಿನ ಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಪೌರ ಕಾರ್ಮಿಕರಿಗೆ ದಿನಸಿ ವಿತರಿಸಿದ ಬಿಜೆಪಿ... - BJP distributes groceries
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್,ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಬಿಎಂಪಿ ಪೌರ ಕಾರ್ಮಿಕರಿಗೆ ದಿನಸಿ ಪದಾರ್ಥಗಳು, ಹ್ಯಾಂಡ್ ಗ್ಲೌಸ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.
ಪೌರ ಕಾರ್ಮಿಕರಿಗೆ ದಿನಸಿ ವಿತರಿಸಿದ ಬಿಜೆಪಿ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್,ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಬಿಎಂಪಿ ಪೌರ ಕಾರ್ಮಿಕರಿಗೆ ದಿನಸಿ ಪದಾರ್ಥಗಳು, ಹ್ಯಾಂಡ್ ಗ್ಲೌಸ್, ಮಾಸ್ಕ್ ವಿತರಣೆ ಮಾಡಿದರು.
ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪೌರ ಕಾರ್ಮಿಕರು ಬಿಜೆಪಿ ವಿತರಿಸಿದ ಉಚಿತ ಅಗತ್ಯ ವಸ್ತುಗಳನ್ನು ಖುಷಿಯಿಂದ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.